ಇಸ್ಲಾಮಾಬಾದ್: ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಈಗ ಪಾಕ್ ಟಿವಿ ವಾಹಿನಿಯೊಂದಕ್ಕೆ ನೀಡಿದ ಹೇಳಿಕೆ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದೆ.