ಜೈಪುರ: ರಾಜಸ್ಥಾನ್ ರಾಯಲ್ಸ್ ತಂಡ ಜೋಸ್ ಬಟ್ಲರ್ ರನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ರವಿಚಂದ್ರನ್ ಅಶ್ವಿನ್ ಔಟ್ ಮಾಡಿದ ರೀತಿ ಇದೀಗ ಕ್ರಿಕೆಟ್ ನ ಕೆಲವು ದಿಗ್ಗಜರ ಕೆಂಗಣ್ಣಿಗೆ ಗುರಿಯಾಗಿದೆ.ನಾನ್ ಸ್ಟ್ರೈಕರ್ ಎಂಡ್ ನಲ್ಲಿದ್ದ ಜೋಸ್ ಬಟ್ಲರ್ ರನ್ನು ಉಪಾಯವಾಗಿ ರನೌಟ್ ಮಾಡಿದ ಅಶ್ವಿನ್ ನಡೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಘಟನೆ ಬಗ್ಗೆ ರಾಜಸ್ಥಾನ್ ತಂಡದ ಮಾಜಿ ನಾಯಕ ಶೇನ್ ವಾರ್ನ್ ಅಶ್ವಿನ್ ನಡತೆ ತೀರಾ