ಮೆಲ್ಬೋರ್ನ್: ವಿರಾಟ್ ಕೊಹ್ಲಿಯ ಆಕ್ರಮಣಕಾರಿ ಸ್ವಭಾವದ ಬಗ್ಗೆ ಚರ್ಚೆಗಳಾಗುತ್ತಿರುವ ಬೆನ್ನಲ್ಲೇ ಇಂಥಾ ಆಟಗಾರನೊಬ್ಬ ಈ ಭೂಮಿಯ ಮೇಲೆಯೇ ಇಲ್ಲ ಎಂದು ಮಾಜಿ ಸ್ಪಿನ್ ದಿಗ್ಗಜ ಶೇನ್ ವಾರ್ನ್ ಹೊಗಳಿದ್ದಾರೆ.ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಈ ಟೆಸ್ಟ್ ಸರಣಿ ಎರಡು ಶ್ರೇಷ್ಠ ತಂಡಗಳ ನಡುವೆ ನಡೆಯುತ್ತಿದೆ. ಅದಕ್ಕೆ ಕಾರಣ ಈ ಭೂಮಿಯ ಮೇಲೆ ಇರುವ ಏಕೈಕ ಶ್ರೇಷ್ಠ ಆಟಗಾರ ಕೊಹ್ಲಿ ಮತ್ತು ಆಸೀಸ್ ನಾಯಕ ಟಿಮ್ ಪೇಯ್ನ್ ಎಂದು ವಾರ್ನ್