ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ನಡೆದ ಟಿ20 ಪಂದ್ಯದಲ್ಲಿ 73 ರನ್ ಗಳಿಸಿ ಭಾರತದ ಶೆಫಾಲಿ ವರ್ಮ ಹೊಸ ದಾಖಲೆ ನಿರ್ಮಿಸಿದ್ದಾರೆ.ಶೆಫಾಲಿ ಅರ್ಧಶತಕ ಗಳಿಸುವ ಮೂಲಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ದಾಖಲೆಯನ್ನೇ ಮುರಿದಿದ್ದಾರೆ. ಈ ಪಂದ್ಯವನ್ನು ಭಾರತ ಮಹಿಳಾ ತಂಡ 84 ರನ್ ಗಳಿಂದ ಗೆದ್ದುಕೊಂಡಿದೆ.ಈ ಪಂದ್ಯದಲ್ಲಿ ಅರ್ಧಶತಕ ಗಳಿಸುವ ಮೂಲಕ ಶೆಫಾಲಿ ಅತ್ಯಂತ ಕಿರಿಯ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಅರ್ಧಶತಕ