Photo Courtesy: Twitterಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಶಿಖರ್ ಧವನ್ ಗೆ ಈ ಕ್ರಿಕೆಟ್ ನಲ್ಲಿ ಅವಕಾಶಗಳು ಕಡಿಮೆಯಾಗಿವೆ. ಆದರೆ ಹಾಗಂತ ಅವರು ಸುಮ್ಮನೆ ಕುಳಿತಿಲ್ಲ.ಶಿಖರ್ ಧವನ್ ಐಪಿಎಲ್ ಹೊರತಾಗಿ ಟೀಂ ಇಂಡಿಯಾದಲ್ಲಿ ಅವಕಾಶ ಪಡೆಯುತ್ತಲೇ ಇಲ್ಲ. ಈ ನಡುವೆ ಅವರು ಕ್ರಿಕೆಟ್ ಬಿಟ್ಟು ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ.ಸಾಮಾನ್ಯವಾಗಿ ಕ್ರಿಕೆಟಿಗರು ಸಿನಿಮಾಗಳಲ್ಲಿ ಪಾತ್ರ ಮಾಡಿದ ಉದಾಹರಣೆಗಳಿವೆ. ಆದರೆ ಧವನ್ ಧಾರವಾಹಿಗೆ ಎಂಟ್ರಿ ಕೊಡುತ್ತಿದ್ದಾರೆ. ಜೀ ಟಿವಿಯಲ್ಲಿ ಪ್ರಸಾರವಾಗುವ ಹಿಂದಿಯ