ಲಂಡನ್: ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ ಪಂದ್ಯದಲ್ಲಿ ಹೆಬ್ಬರಳಿನ ಮುರಿತಕ್ಕೊಳಗಾಗಿ ಮೂರು ವಾರಗಳ ಕಾಲ ಕ್ರಿಕೆಟ್ ನಿಂದ ದೂರವುಳಿಯಬೇಕಾಗಿದ್ದ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಇದೀಗ ವಿಶ್ವಕಪ್ ನಿಂದಲೇ ಹೊರಬಿದ್ದಿದ್ದಾರೆ.ಧವನ್ ಇಂಗ್ಲೆಂಡ್ ವಿರುದ್ಧದ ಪಂದ್ಯಕ್ಕಾಗುವಾಗ ಚೇತರಿಸಿಕೊಂಡು ಪಂದ್ಯಕ್ಕೆ ಮರಳಬಹುದು ಎಂದು ನಿರೀಕ್ಷಿಸಲಾಗಿತ್ತು. ಅದರಂತೆ ಅವರು ತಂಡದ ಜತೆಗೇ ಇದ್ದರು. ಆದರೆ ಅವರ ಗಾಯದ ತೀವ್ರತೆ ಹೆಚ್ಚಾಗಿರುವುದರಿಂದ ವಿಶ್ವಕಪ್ ನಿಂದಲೇ ಹೊರಬಿದ್ದಿದ್ದಾರೆ.ಈಗಾಗಲೇ ಧವನ್ ಜಾಗ ತುಂಬಲು ರಿಷಬ್ ಪಂತ್ ಇಂಗ್ಲೆಂಡ್ ಗೆ