ಮುಂಬೈ: ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ಬರೆದ ಡೆಮಾಕ್ರಸಿ ಇಲೆವೆನ್ ಟೀಂ ಇಂಡಿಯಾ ಕ್ರಿಕೆಟಿಗ ಎಂಎಸ್ ಧೋನಿ ಬಗ್ಗೆ ಶಾಕಿಂಗ್ ವಿವರವೊಂದನ್ನು ಬಹಿರಂಗಪಡಿಸಿದ್ದಾರೆ. ಭಾರತ ತಂಡದ ಅತ್ಯಂತ ಯಶಸ್ವೀ ನಾಯಕ ಎಂದೇ ಪರಿಗಣಿಸಲ್ಪಟ್ಟ ಧೋನಿಯನ್ನು ಒಮ್ಮೆ ಆಯ್ಕೆಗಾರರು ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಸಲು ತೀರ್ಮಾನಿಸಿದ್ದರಂತೆ. 2012 ರಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧ ಸಾಲು ಸಾಲು ಸೋಲು ಅನುಭವಿಸಿದ ಬಳಿಕ ಮೊಹಿಂದರ್ ಅಮರನಾಥ್ ನೇತೃತ್ವದ ಆಯ್ಕೆ ಸಮಿತಿ ಧೋನಿಯನ್ನು