ಮುಂಬೈ: ಟೀಂ ಇಂಡಿಯಾದ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರು ಗಾಯದ ಸಮಸ್ಯೆಗೆ ಒಳಗಾದ ಕಾರಣ ದಕ್ಷಿಣ ಆಫ್ರಿಕಾದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಸಂಭವಿದ್ದು,ಇದು ಭಾರತ ತಂಡಕ್ಕೆ ತುಂಬಾ ಬೇಸರದ ಸಂಗತಿಯಾಗಿದೆ.