ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಕನಿಷ್ಠ ಮೊತ್ತಕ್ಕೆ ಆಲೌಟ್ ಆಗಿ ಬೇಡದ ದಾಖಲೆ ಮಾಡಿದ್ದಕ್ಕೆ ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ಗೆ ಸಂತಸವಾಗಿದೆಯಂತೆ!