ಕರಾಚಿ: ಪಾಕ್ ಮಾಜಿ ವೇಗಿ ಶೊಯೇಬ್ ಅಖ್ತರ್ ತಮ್ಮ ದೇಶದ ಬಗ್ಗೆ ಹೊಗಳಲು ಹೋಗಿ ಟ್ವಿಟರ್ ನಲ್ಲಿ ಸರಿಯಾಗಿ ಜಾಡಿಸಿಕೊಂಡಿದ್ದಾರೆ. ಪಾಕಿಸ್ತಾನದಲ್ಲಿ ಇತ್ತೀಚೆಗೆ ಅಸ್ತಿತ್ವಕ್ಕೆ ಬಂದ ಸರ್ಕಾರದಲ್ಲಿ ದರ್ಶನ್ ಲಾಲ್ ಎಂಬ ಹಿಂದೂ ಧರ್ಮಕ್ಕೆ ಸೇರಿದ ಸಂಸದರೂ ಸಚಿವರಾಗಿದ್ದಾರೆ. ಇದನ್ನೇ ತಮ್ಮ ಟ್ವಿಟರ್ ನಲ್ಲಿ ಉಲ್ಲೇಖಿಸಿ ಶೊಯೇಬ್ ಪೇಚಿಗೆ ಸಿಲುಕಿದ್ದಾರೆ.ದರ್ಶನ್ ಲಾಲ್ ಎಂಬ ಹಿಂದೂ ವ್ಯಕ್ತಿ ಇದೀಗ ನಮ್ಮ ಸರ್ಕಾರದಲ್ಲಿ ಸಚಿವರು. ನಮ್ಮದು ಜಾತ್ಯಾತೀತ ರಾಷ್ಟ್ರ ಎಂದು ಹೇಳುವ