ಮುಂಬೈ: ಟೀಂ ಇಂಡಿಯಾ ಯುವ ಸೆನ್ಸೇಷನ್ ಶ್ರೇಯಸ್ ಅಯ್ಯರ್ ಟಿ20 ಮಾದರಿಕ ಕ್ರಿಕೆಟ್ ನಲ್ಲಿ ನೂತನ ದಾಖಲೆಯೊಂದನ್ನು ಮಾಡಿದ್ದಾರೆ.ಇಂದೋರ್ ನಲ್ಲಿ ನಡೆಯುತ್ತಿರುವ ಸೈಯದ್ ಮುಷ್ತಾಕ್ ಅಲಿ ಟಿ20 ಪಂದ್ಯದಲ್ಲಿ ಶ್ರೇಯಸ್ ಭಾರತದ ಪರ ಟಿ20 ಪಂದ್ಯಗಳಲ್ಲಿ ಗರಿಷ್ಠ ರನ್ ಗಳಿಸಿದ ದಾಖಲೆ ಮಾಡಿದ್ದಾರೆ. ಅಲ್ಲದೆ ಟಿ20 ಕ್ರಿಕೆಟ್ ಇತಿಹಾಸದಲ್ಲೇ 12 ನೇ ಗರಿಷ್ಠ ವೈಯಕ್ತಿಕ ರನ್ ಗಳಿಸಿದ್ದಾರೆ.ಶತಕ ಗಳಿಸಿದ ಅಯ್ಯರ್ 147 ರನ್ ಗಳಿಸಿ ಈ ಖ್ಯಾತಿಗೆ ಪಾತ್ರರಾಗಿದ್ದಾರೆ. ಈ