ನವದೆಹಲಿ: ಯಾರ ಮಾತಿಗೂ ಕಿವಿಗೊಡದೆ ಮದವೇರಿದ ಆನೆಯಂತೆ ನಡೆಯುತ್ತಿರುವ ವಿರಾಟ್ ಕೊಹ್ಲಿಗೆ ಬುದ್ಧಿ ಹೇಳುವವರು ಬೇಕಾಗಿದ್ದಾರೆ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಖಡಕ್ ಆಗಿ ಹೇಳಿದ್ದಾರೆ. ಪ್ರಸ್ತುತ ಟೀಂ ಇಂಡಿಯಾ ತಂಡದಲ್ಲಿ ಯಾವೊಬ್ಬ ಆಟಗಾರನೂ ಕೊಹ್ಲಿಗೆ ಎದುರು ನಿಂತು ನೀನು ಮಾಡುತ್ತಿರುವುದು ತಪ್ಪು ಎಂದು ಹೇಳುವ ಧೈರ್ಯವಂತರು ಇಲ್ಲ. ಹಾಗಿರುವ ಒಬ್ಬ ಆಟಗಾರನ ಅಗತ್ಯ ತುರ್ತಾಗಿ ಇದೆ ಎಂದು ಸೆಹ್ವಾಗ್ ಖಾರವಾಗಿ ಹೇಳಿದ್ದಾರೆ.ದ.ಆಫ್ರಿಕಾ ವಿರುದ್ಧ