ಮುಂಬೈ: ಸಚಿನ್ ತೆಂಡುಲ್ಕರ್ ನಂತರ ಇದೀಗ ಕೆಎಲ್ ರಾಹುಲ್ ರನ್ನು ಆಡುವ ಬಳಗಕ್ಕೆ ಹಾಕಲು ಮತ್ತೊಬ್ಬ ಹಿರಿಯ ಕ್ರಿಕೆಟಿಗ ಸೌರವ್ ಗಂಗೂಲಿ ಸಲಹೆ ನೀಡಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸೌರವ್ ಗಂಗೂಲಿ, ರಾಹುಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಶಿಖರ್ ಧವನ್ ರನ್ನು ಹೊರಗಿರಿಸಿ ಕೆಎಲ್ ರಾಹುಲ್ ರನ್ನು ಆರಂಭಿಕ ಸ್ಥಾನಕ್ಕೆ ಕರೆತರಬೇಕು. ಯಾಕೆಂದರೆ ರಾಹುಲ್ ವಿದೇಶಗಳಲ್ಲಿ ಉತ್ತಮವಾಗಿ ಆಟವಾಡಿದ ದಾಖಲೆಯಿದೆ ಎಂದಿದ್ದಾರೆ.ಸಚಿನ್ ತೆಂಡುಲ್ಕರ್ ಕೂಡಾ ಈ ಸರಣಿಗೆ