ನವದೆಹಲಿ: ಈ ಬಾರಿಯ ಐಪಿಎಲ್ ನಲ್ಲಿ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಲಹೆಗಾರರಾಗಿ ಕೆಲಸ ಮಾಡಲಿದ್ದಾರೆ.ಈ ಬಾರಿಯಾದರೂ ಟೈಟಲ್ ಗೆಲ್ಲಲೇಬೇಕು ಎಂದು ಶತಾಯಗತಾಯ ಪ್ರಯತ್ನಿಸುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ತಂಡದ ಸಲಹೆಗಾರನಾಗಿ ಗಂಗೂಲಿಯನ್ನು ನೇಮಿಸಿದೆ. ಡೆಲ್ಲಿ ತಂಡಕ್ಕೆ ರಿಕಿ ಪಾಂಟಿಂಗ್ ಕೋಚ್ ಆಗಿದ್ದಾರೆ. ವಿಶೇಷವೆಂದರೆ ಇಬ್ಬರೂ ಹಿಂದೊಮ್ಮೆ ಕೋಲ್ಕೊತ್ತಾ ನೈಟ್ ರೈಡರ್ಸ್ ಪರ ಆಡಿದ್ದಾರೆ.ಡೆಲ್ಲಿ ತಂಡದಲ್ಲಿ ಈ ಬಾರಿ ಐಪಿಎಲ್ ಸ್ಪೆಷಲಿಸ್ಟ್ ಗಳೇ