ಮುಂಬೈ: ಶ್ರೀಲಂಕಾ, ವೆಸ್ಟ್ ಇಂಡೀಸ್ ವಿರುದ್ಧ ಸರಣಿ ವೈಟ್ ವಾಶ್ ಮಾಡಿದ್ದ ಟೀಂ ಇಂಡಿಯಾ ಮುಂಬರುವ ಆಸ್ಟ್ರೇಲಿಯಾ ಸರಣಿಯಲ್ಲೂ ಇದೇ ಸಾಧನೆ ಮಾಡಲಿದೆ ಎಂಬ ವಿಶ್ವಾಸ ಮಾಜಿ ನಾಯಕ ಸೌರವ್ ಗಂಗೂಲಿಗೆ ಇಲ್ಲವಂತೆ.