ಮುಂಬೈ: ಬಿಸಿಸಿಐ ವಾರ್ಷಿಕ ವೇತನ ಗುತ್ತಿಗೆ ಪಟ್ಟಿಯಿಂದ ಧೋನಿಯನ್ನು ಕೈಬಿಟ್ಟ ಬಗ್ಗೆ ಪ್ರತಿಕ್ರಿಯಿಸಲು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಿರಾಕರಿಸಿದ್ದಾರೆ.