ಮುಂಬೈ: ಸಹೋದರ ಸ್ನೇಹಶಿಷ್ ಗಂಗೂಲಿಗೆ ಕೊರೋನಾ ಪೊಸಿಟಿವ್ ಬಂದ ಹಿನ್ನಲೆಯಲ್ಲಿ ಕ್ವಾರಂಟೈನ್ ಗೊಳಗಾಗಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಾವೂ ಕೊರೋನಾ ಪರೀಕ್ಷೆಗೊಳಗಾಗಿದ್ದಾರೆ.