ಅಧ್ಯಕ್ಷರಾಗಿ ನೇಮಕವಾಗುತ್ತಿರುವುದಕ್ಕೆ ಮಮತಾ ಬ್ಯಾನರ್ಜಿಗೆ ಥ್ಯಾಂಕ್ಸ್ ಹೇಳಿದ ಸೌರವ್ ಗಂಗೂಲಿ

ಮುಂಬೈ, ಮಂಗಳವಾರ, 15 ಅಕ್ಟೋಬರ್ 2019 (09:57 IST)

ಮುಂಬೈ: ಭಾರತೀಯ ಕ್ರಿಕೆಟ್ ಮಂಡಳಿಯ ನೂತನ ಅಧ್ಯಕ್ಷರಾಗಿ ನೇಮಕವಾಗುತ್ತಿರುವುದಕ್ಕೆ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಪ.ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಥ್ಯಾಂಕ್ಸ್ ಹೇಳಿದ್ದಾರೆ.


 
ಅಧ್ಯಕ್ಷ ಹುದ್ದೆ ಪಟ್ಟಕ್ಕೇರಲು ಗಂಗೂಲಿಗೆ ಹಲವು ಪ್ರಮುಖರು ಬೆಂಬಲ ನೀಡಿದ್ದಾರೆ. ಅದರಲ್ಲೂ ತಮ್ಮನ್ನು ಸದಾ ಬೆಂಬಲಿಸಿದ ತವರು ಪ.ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಗಂಗೂಲಿಗೆ ಧನ್ಯವಾದ ಸಲ್ಲಿಸಿದ್ದಾರೆ. ಆದರೆ ತಾನು ಈ ಹುದ್ದೆಗೇರಲು ಯಾವುದೇ ರಾಜಕೀಯ ನಾಯಕರಿಂದ ಹಣ ಪಡೆದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
 
ಇನ್ನು ಗಂಗೂಲಿ ಅಧ್ಯಕ್ಷರಾಗುತ್ತಿರುವ ಸುದ್ದಿ ತಿಳಿದು ಸಿಎಂ ಮಮತಾ ಬ್ಯಾನರ್ಜಿ ಕೂಡಾ ಶುಭ ಹಾರೈಸಿದ್ದಾರೆ. ಗಂಗೂಲಿ ನೇತೃತ್ವದಲ್ಲಿ ಬಿಸಿಸಿಐ ಭಾರತೀಯ ಕ್ರಿಕೆಟ್ ರಂಗವನ್ನು ಮತ್ತಷ್ಟು ಉನ್ನತಿಗೆ ಕೊಂಡೊಯ್ಯಲಿ ಎಂದು ಅವರು ಹಾರೈಸಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಸೌರವ್ ಗಂಗೂಲಿ ಬಿಸಿಸಿಐ ಅಧ್ಯಚಕ್ಷರಾದರೆ ಕ್ರಿಕೆಟಿಗರಿಗೆ ಆಗುವ ಲಾಭವೇನು ಗೊತ್ತಾ?

ಮುಂಬೈ: ಟೀಂ ಇಂಡಿಯಾವನ್ನು ನಾಯಕರಾಗಿ ಯಶಸ್ವಿಯಾಗಿ ಮುನ್ನಡೆಸಿದ ನಾಯಕ ಸೌರವ್ ಗಂಗೂಲಿ. ಭಾರತ ತಂಡ ...

news

ಮತ್ತೆ ಟೆಸ್ಟ್ ಕ್ರಿಕೆಟ್ ನಲ್ಲಿ ನಂ.1 ಆಗಲಿರುವ ವಿರಾಟ್ ಕೊಹ್ಲಿ

ಮುಂಬೈ: ಆಶಸ್ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಪರಿಣಾಮ ನಂ.1 ಸ್ಥಾನದಲ್ಲಿದ್ದ ವಿರಾಟ್ ...

news

ವೃದ್ಧಿಮಾನ್ ಸಹಾ ಕ್ಯಾಚ್ ಗೆ ರಿಷಬ್ ಪಂತ್ ಟೀಂ ಇಂಡಿಯಾದಿಂದಲೇ ಔಟ್!

ಪುಣೆ: ಫಾರ್ಮ್ ಕೊರತೆಯಿಂದಾಗಿ ಭಾರತ ಮತ್ತು ದ.ಆಫ್ರಿಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಅವಕಾಶ ...

news

ರವಿಶಾಸ್ತ್ರಿ ಫೋಟೋವನ್ನು ಐಸಿಸಿ ಹೀಗೆ ಪ್ರಕಟಿಸಿದ್ದೇ ತಪ್ಪಾಯ್ತು!

ಮುಂಬೈ: ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಎಂದರೆ ಟ್ವಿಟರಿಗರು ಆಗಾಗ ಕಾಲೆಳೆಯುವುದು ಜಾಸ್ತಿ. ಆದರೆ ನಗುವವರ ...