ಇದುವರೆಗೆ ಕೋಚ್ ಆಯ್ಕೆ ಮಾಡುತ್ತಿದ್ದ ಗಂಗೂಲಿಗೇ ಈಗ ಟೀಂ ಇಂಡಿಯಾ ಕೋಚ್ ಆಗುವಾಸೆ!

ಕೋಲ್ಕೊತ್ತಾ, ಭಾನುವಾರ, 4 ಆಗಸ್ಟ್ 2019 (08:40 IST)

ಕೋಲ್ಕೊತ್ತಾ: ಟೀಂ ಇಂಡಿಯಾ ಕೋಚ್ ಆಯ್ಕೆ ಸಮಿತಿಯ ಸದಸ್ಯರಾಗಿದ್ದ ಸೌರವ್ ಗಂಗೂಲಿ ಟೀಂ ಇಂಡಿಯಾಗೆ ಹೊಸ ಕೋಚ್ ಹುಡುಕುವ ಕೆಲಸ ಮಾಡುತ್ತಿದ್ದರು. ಈಗ ಅದೇ ಗಂಗೂಲಿಗೆ ಟೀಂ ಇಂಡಿಯಾ ಕೋಚ್ ಆಗುವ ಆಸೆಯಾಗಿದೆ!


 
ಕಳೆದ ಬಾರಿ ಅನಿಲ್ ಕುಂಬ್ಳೆ ಮತ್ತು ರವಿಶಾಸ್ತ್ರಿಯನ್ನು ಕೋಚ್ ಆಗಿ ಆಯ್ಕೆ ಮಾಡುವಾಗ ಆಯ್ಕೆ ಸಮಿತಿ ಸದಸ್ಯರಾಗಿದ್ದ ಮಾಜಿ ನಾಯಕ ಗಂಗೂಲಿ ಮುಂದೊಂದು ದಿನ ತಾವೂ ಟೀಂ ಇಂಡಿಯಾಗೆ ಕೋಚ್ ಆಗಲು ಆಸಕ್ತಿ ಹೊಂದಿರುವುದಾಗಿ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ.
 
‘ಸದ್ಯಕ್ಕೆ ಬೇಡ. ಆದರೆ ಮುಂದೊಂದು ದಿನ ನಾನೂ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಹಾಕುತ್ತೇನೆ’ ಎಂದು ಒಂದು ಕಾಲದ ಯಶಸ್ವೀ ನಾಯಕನೆನಿಸಿಕೊಂಡಿದ್ದ ಗಂಗೂಲಿ ಹೇಳಿಕೊಂಡಿದ್ದಾರೆ.



ಇದರಲ್ಲಿ ಇನ್ನಷ್ಟು ಓದಿ :  

ಕ್ರಿಕೆಟ್‌

news

ಪದಾರ್ಪಣೆ ಪಂದ್ಯದಲ್ಲೇ ಮಿಂಚಿದ ನವದೀಪ್ ಸೈನಿ, ಸುಂದರ್; ಟೀಂ ಇಂಡಿಯಾಗೆ ಗೆಲುವು

ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಿನ್ನೆ ನಡೆದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 4 ...

news

ಟಿ20 ಕ್ರಿಕೆಟ್ ನಲ್ಲಿ ಕೊಹ್ಲಿಯನ್ನೇ ಮೀರಿಸಲಿರುವ ಕೆಎಲ್ ರಾಹುಲ್

ಫ್ಲೋರಿಡಾ: ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಟಿ20 ಕ್ರಿಕೆಟ್ ಮಾದರಿಯಲ್ಲಿ ವಿಶ್ವದಲ್ಲೇ ಶ್ರೇಷ್ಠ ...

news

2 ವರ್ಷದಲ್ಲಿ ಒಮ್ಮೆಯೂ ಈ ವಿಚಾರದಲ್ಲಿ ಕೊಹ್ಲಿ ಮೋಸ ಮಾಡಿಲ್ವಂತೆ

ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫಿಟ್ ನೆಸ್ ಬಗ್ಗೆ ಎಷ್ಟು ಕಾಳಜಿ ವಹಿಸುತ್ತಾರೆ ಎಂದು ...

news

ಕ್ರಿಸ್ ಗೇಲ್ ಎದುರಲ್ಲೇ ಅವರದೇ ದಾಖಲೆ ಮುರಿಯಲು ಸಜ್ಜಾಗಿರುವ ರೋಹಿತ್ ಶರ್ಮಾ

ಫ್ಲೋರಿಡಾ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಮೊದಲ ಟಿ20 ಪಂದ್ಯ ನಡೆಯುತ್ತಿದ್ದು, ಟೀಂ ಇಂಡಿಯಾ ...