ನವದೆಹಲಿ: ಕೇರಳದಲ್ಲಿ ಹಿಂದೆಂದೂ ಕಾಣದ ಪ್ರವಾಹದಿಂದಾಗಿ ಹಲವರು ಪ್ರಾಣ ಕಳೆದುಕೊಂಡಿದ್ದರೆ, ಸಾವಿರಾರು ಕುಟುಂಬಗಳು ನೆಲೆ ಕಳೆದುಕೊಂಡು ಸಂಕಷ್ಟಕ್ಕೀಡಾಗಿದೆ.ಹೀಗಾಗಿ ಕೇರಳದ ಪ್ರವಾಹ ಸಂತ್ರಸ್ತರಿಗಾಗಿ ಸಿನಿಮಾ, ರಾಜಕೀಯ, ಸಾಮಾಜಿಕ ಸಂಘಗಳ ಸದಸ್ಯರು ನೆರವಿಗೆ ಬರುತ್ತಿದ್ದಾರೆ. ಅವರ ಜತೆಗೆ ಭಾರತದ ಖ್ಯಾತ ಕ್ರೀಡಾಳುಗಳೂ ತಮ್ಮ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ.ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಕೇರಳದ ಜನತೆ ಆದಷ್ಟು ಸುರಕ್ಷಿತರಾಗಿರಿ. ಅವರ ಸಹಾಯಕ್ಕೆ ಧಾವಿಸುತ್ತಿರುವ ಸೇನೆ, ಎನ್ ಡಿಆರ್ ಎಫ್