ಕೊಚ್ಚಿ: ಮ್ಯಾಚ್ ಫಿಕ್ಸಿಂಗ್ ಕಳಂಕ ತೊಡೆದರೂ ಆಡಲು ಅವಕಾಶ ಕೊಡದ ಬಿಸಿಸಿಐ ವಿರುದ್ಧ ತೀವ್ರ ಸಿಟ್ಟಿಗೆದ್ದಿರುವ ವೇಗಿ ಶ್ರೀಶಾಂತ್ ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ. ಮ್ಯಾಚ್ ಫಿಕ್ಸಿಂಗ್ ನಲ್ಲಿ ಪಾಲ್ಗೊಂಡಿದ್ದ ಆಟಗಾರರಲ್ಲಿ ಕೆಲವರು ಈಗಲೂ ಅಂತಾರಾಷ್ಟ್ರೀಯ ಪಂದ್ಯವಾಡುತ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರನ್ನೆಲ್ಲಾ ಯಾಕೆ ವಿಚಾರಣೆಗೊಳಪಡಿಸಿಲ್ಲ ಎಂದು ಇತ್ತೀಚೆಗೆ ಶ್ರೀಶಾಂತ್ ಖಾಸಗಿ ವಾಹಿನಿಯೊಂದರಲ್ಲಿ ಕಿಡಿ ಕಾರಿದ್ದರು.ಇದೀಗ ತನಗೆ ಇದೊಂದೇ ಆಯ್ಕೆ ಉಳಿದಿರುವುದು. ನನ್ನ ಹಕ್ಕಿಗಾಗಿ ನಾನು