ಕೊಚ್ಚಿ: ಕೇರಳ ಮೂಲದ ಕ್ರಿಕೆಟಿಗ ಎಸ್. ಶ್ರೀಶಾಂತ್ ಮೇಲಿನ ನಿಷೇಧ ಶಿಕ್ಷೆ ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ಬಿಸಿಸಿಐಗೆ ಆದೇಶಿಸಿದರೂ ಕ್ಯಾರೇ ಎನ್ನದ ಕ್ರಿಕೆಟ್ ದೊರೆಗಳ ಮೇಲೆ ಸಿಟ್ಟಿಗೆದ್ದಿದ್ದಾರೆ.ಮ್ಯಾಚ್ ಫಿಕ್ಸಿಂಗ್ ಕಳಂಕದಿಂದ ಮುಕ್ತರಾಗಿರುವ ಶ್ರೀಶಾಂತ್ ಗೆ ಮತ್ತೆ ಕ್ರಿಕೆಟ್ ಆಡಲು ಅವಕಾಶ ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು. ಆದರೆ ಆಡಲು ಅವಕಾಶ ಮಾಡಿಕೊಡುವ ಬದಲು ನ್ಯಾಯಾಲಯದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಬಿಸಿಸಿಐ ತೀರ್ಮಾನಿಸಿದೆ. ಇದು ಶ್ರೀಶಾಂತ್ ರನ್ನು ಸಿಟ್ಟಿಗೆಬ್ಬಿಸಿದೆ.ಸರಣಿ ಟ್ವೀಟ್