ಮೊಹಾಲಿ: ಇತ್ತೀಚೆಗಷ್ಟೇ ಹಿರಿಯ ವೇಗಿ ಆಶಿಷ್ ನೆಹ್ರಾ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ನಿವೃತ್ತಿಯಾಗಿದ್ದಾರೆ. ಇದೀಗ ಅವರ ಗೆಳೆಯ ಯುವರಾಜ್ ಸಿಂಗ್ ನಿವೃತ್ತಿ ಬಗ್ಗೆ ವದಂತಿ ಜೋರಾಗಿ ಹಬ್ಬುತ್ತಿದೆ. ಯುವರಾಜ್ ಸಿಂಗ್ ಕೂಡಾ ಸದ್ಯದಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಹೇಳಲಿದ್ದಾರೆ ಎಂಬ ಸುದ್ದಿ ಬಂದಿದೆ. ಪದೇ ಪದೇ ಫಿಟ್ನೆಸ್ ಟೆಸ್ಟ್ ನಲ್ಲಿ ವಿಫಲವಾಗುತ್ತಿರುವ ಯುವಿಗೆ ನಿವೃತ್ತಿಯಾಗಲು ಬಿಸಿಸಿಐ ಸೂಚಿಸಿದೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.ಇದಕ್ಕಾಗಿ ತವರು ಮೊಹಾಲಿಯಲ್ಲಿ