ಸಿಡ್ನಿ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಕ್ರಿಕೆಟಿಗ ಸ್ಟೀವ್ ಸ್ಮಿತ್ 1 ರನ್ ಗಳಿಸಿದಾಗ ಪ್ರೇಕ್ಷಕರು ಶತಕ ಸಿಡಿಸಿದವರಂತೆ ಎದ್ದು ನಿಂತು ಚಪ್ಪಾಳೆ ತಟ್ಟಿದ್ದಾರೆ.