ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಹೊಂದಿರುವ ಟೀಂ ಇಂಡಿಯಾ ಈ ಸರಣಿ ಗೆದ್ದು ಬರಲಿದೆ ಎಂದು ಬ್ಯಾಟಿಂಗ್ ದಿಗ್ಗಜ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. 1971 ರಲ್ಲಿ ಅಜಿತ್ ವಾಡೇಕರ್ ನೇತೃತ್ವದ ಟೀಂ ಇಂಡಿಯಾ ಮೊದಲ ಬಾರಿಗೆ ಇಂಗ್ಲೆಂಡ್ ನಲ್ಲಿ ಟೆಸ್ಟ್ ಸರಣಿ ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು.ಅದೇ ಸಾಧನೆಯನ್ನು ಈಗ ಕೊಹ್ಲಿ ಪಡೆಯೂ ಮಾಡಲಿದೆ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. ಈಗಾಗಲೇ ಕೊಹ್ಲಿ