ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಗೆ ಟೀಂ ಇಂಡಿಯಾದಿಂದ ಪ್ರತಿಭಾವಂತ ಬ್ಯಾಟ್ಸ್ ಮನ್ ಅಜಿಂಕ್ಯಾ ರೆಹಾನೆಗೆ ಕೊಕ್ ನೀಡಿರುವುದನ್ನು ಬ್ಯಾಟಿಂಗ್ ದಂತಕತೆ ಸುನಿಲ್ ಗವಾಸ್ಕರ್ ಪ್ರಶ್ನಿಸಿದ್ದಾರೆ. ಶ್ರೀಲಂಕಾ ಏಕದಿನ ಸರಣಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಕನ್ನಡಿಗ ಕೆಎಲ್ ರಾಹುಲ್ ರನ್ನು ಆಯ್ಕೆ ಮಾಡಿ ಉತ್ತಮ ಫಾರ್ಮ್ ನಲ್ಲಿದ್ದ ಅಜಿಂಕ್ಯಾ ರೆಹಾನೆಯನ್ನು ಹೊರಗಿಟ್ಟುವ ಕ್ರಮವನ್ನು ಅವರು ಪ್ರಶ್ನಿಸಿದ್ದಾರೆ.ಕಳೆದ ಐದು ಪಂದ್ಯಗಳನ್ನು ಆಡಿರದ ಕೆಎಲ್ ರಾಹುಲ್ ರನ್ನು ಯಾಕೆ ಆರಿಸಿದ್ದೀರಿ? ಸತತ