ಮುಂಬೈ: ಆಸ್ಟ್ರೇಲಿಯಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಕಳಪೆ ಫಾರ್ಮ್ ನಲ್ಲಿರುವ ಆರಂಭಿಕ ಪೃಥ್ವಿ ಶಾ ಸ್ಥಾನದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಗೆ ಅವಕಾಶ ನೀಡಬೇಕು ಎಂದು ಹಿರಿಯ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.