ಮುಂಬೈ: ಟೀಂ ಇಂಡಿಯಾ ನೂತನ ಆಯ್ಕೆ ಸಮಿತಿ ಆಯ್ಕೆ ನಡೆಸುತ್ತಿರುವ ಸಿಎಸಿ ನಿನ್ನೆ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿತ್ತು.ಈ ಮೊದಲು ಆಯ್ಕೆ ಸಮಿತಿ ಮುಖ್ಯಸ್ಥರಾಗಿದ್ದ ಎಂಎಸ್ ಕೆ ಪ್ರಸಾದ್ ಜಾಗಕ್ಕೆ ಕನ್ನಡಿಗ, ಸ್ಪಿನ್ನರ್ ಸುನಿಲ್ ಜೋಶಿ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ. ಅವರ ಜತೆಗೆ ಇನ್ನೊಬ್ಬ ಸದಸ್ಯ ಸ್ಥಾನಕ್ಕೆ ಹರ್ವಿಂದರ್ ಸಿಂಗ್ ಹೆಸರು ಬಲವಾಗಿ ಕೇಳಿಬರುತ್ತಿದೆ.ಜೋಶಿ ಅಲ್ಲದೆ ಬಿಸಿಸಿಐ ಆಯ್ಕೆ ಸಮಿತಿ ಅಂತಿಮಗೊಳಿಸಿರುವ ಪಟ್ಟಿಯಲ್ಲಿ ವೆಂಕಟೇಶ್ ಪ್ರಸಾದ್, ಲಕ್ಷ್ಮಣ್ ಶಿವರಾಮಕೃಷ್ಣನ್,