ಮುಂಬೈ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರ ಸುರೇಶ್ ರೈನಾ ತಮ್ಮ ಆತ್ಮಕತೆ ‘ಬಿಲೀವ್’ ಪುಸ್ತಕದಲ್ಲಿ ಹಲವು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಅದರಲ್ಲೂ ಟೀಂ ಇಂಡಿಯಾ ಕಟ್ಟಿದ್ದು, ಸೌರವ್ ಗಂಗೂಲಿ, ಧೋನಿ ಅಲ್ಲ, ಬದಲಾಗಿ ರಾಹುಲ್ ದ್ರಾವಿಡ್ ಎನ್ನುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ‘ದಾದ’ ಒಬ್ಬರೇ ತಂಡ ಕಟ್ಟಿದರು ಎಂದು ನಾನೆಲ್ಲಿಯೂ ಹೇಳಿಕೊಂಡಿಲ್ಲ ಎಂದ ರೈನಾ ದ್ರಾವಿಡ್ ಬಗ್ಗೆ ವಿಶೇಷವಾಗಿ ಹೊಗಳಿದ್ದಾರೆ.‘ರಾಹುಲ್ ನಮಗೆ ಕುಟುಂಬ ಸದಸ್ಯರಂತಿದ್ದರು. ಕಿರಿಯ ಆಟಗಾರರಿಗಾಗಿ ಯಾವತ್ತೂ ಫೈಟ್