ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದು ನನಗೆ ಸಂತಸವಾಗಿದೆ. ಇಷ್ಟು ಬೇಗ ಟೆಸ್ಟ್ ತಂಡಕ್ಕೆ ಆಯ್ಕೆಯಾಗುತ್ತೇನೆಂದು ಅಂದುಕೊಂಡಿರಲಿಲ್ಲ ಎಂದು ಭಾರತೀಯ ಬೌಲರ್ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.