ಪರ್ತ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಊಟದ ವಿರಾಮದ ವೇಳೆಗೆ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 1 ವಿಕೆಟ್ ನಷ್ಟಕ್ಕೆ ಕೇವಲ 6 ರನ್ ಗಳಿಸಿದೆ.ಮೊದಲ ಇನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 320 ಕ್ಕೆ ಆಲೌಟ್ ಆಗಿತ್ತು. ಭಾರತದ ಪರ ಇಶಾಂತ್ ಶರ್ಮಾ 4 ವಿಕೆಟ್ ಕಿತ್ತರೆ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್ ಮತ್ತು ಹನುಮ ವಿಹಾರಿ ತಲಾ 2 ವಿಕೆಟ್ ಕಬಳಿಸಿದರು.ಮೊದಲ ಇನಿಂಗ್ಸ್