ಮುಂಬೈ: ಏಕದಿನ ಸರಣಿ ಮುಗಿದ ಬೆನ್ನಲ್ಲೇ ಇಂಗ್ಲೆಂಡ್ ನಲ್ಲಿ ನಡೆಯಲಿರುವ ಟೆಸ್ಟ್ ಸರಣಿಯ ಮೊದಲ ಮೂರು ಪಂದ್ಯಗಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ.ಯುವ ಬ್ಯಾಟ್ಸ್ ಮನ್ ರಿಷಬ್ ಪಂತ್ ಇದೇ ಮೊದಲ ಬಾರಿಗೆ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ಗಾಯಾಳುವಾಗಿದ್ದ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಜಾಗದಲ್ಲಿ ದಿನೇಶ್ ಕಾರ್ತಿಕ್ ಅವಕಾಶ ಪಡೆದಿದ್ದಾರೆ. ಗಾಯಗೊಂಡು ಕಿರು ಮಾದರಿ ಸರಣಿಯಿಂದ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ ವಾಪಸಾಗಿದ್ದಾರೆ. ಆದರೆ ಭುವನೇಶ್ವರ್ ಕುಮಾರ್ ಗಾಯಗೊಂಡಿರುವುದರಿಂದ ಬಿಸಿಸಿಐ ವೈದ್ಯಕೀಯ