ಶಿಸ್ತು ಉಲ್ಲಂಘಿಸಿದ್ದಕ್ಕೆ ಟೀಂ ಇಂಡಿಯಾ ಕ್ಯಾಪ್ಟನ್ ಗೆ ದಂಡ ಹಾಕಿದ ಕ್ರಿಕೆಟ್ ಆಸ್ಟ್ರೇಲಿಯಾ

Sydney| Krishnaveni K| Last Modified ಮಂಗಳವಾರ, 17 ಜನವರಿ 2017 (13:58 IST)
ಸಿಡ್ನಿ: ಭಾರತ ಕ್ರಿಕೆಟ್ ತಂಡದ ಕ್ಯಾಪ್ಟನ್ ಗೆ ಕ್ರಿಕೆಟ್ ಆಸ್ಟ್ರೇಲಿಯಾ

ಆಸ್ಟ್ರೇಲಿಯಾದ ದೇಸೀ ಚುಟುಕು ಕ್ರಿಕೆಟ್ ಲೀಗ್ ನಲ್ಲಿಇದೇ ಮೊದಲ ಬಾರಿಗೆ ಆಡುತ್ತಿರುವ ಕೌರ್ ಮೊದಲ ಪಂದ್ಯದಲ್ಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಆದರೆ ಎರಡನೇ ಪಂದ್ಯದಲ್ಲಿ 10 ಬಾಲ್ ಗಳಲ್ಲಿ ಆರು ರನ್ ಸಿಡಿಸಿದ ಔಟಾದ ಮೇಲೆ ಅನುಚಿತವಾಗಿ ವರ್ತಿಸಿದರೆನ್ನಲಾಗಿದೆ.ಈ ಹಿನ್ನಲೆಯಲ್ಲಿ ಆಕೆಯನ್ನು ತಪ್ಪಿತಸ್ಥೆ ಎಂದು ತೀರ್ಮಾನಿಸಲಾಗಿದೆ. ತನ್ನ ತಪ್ಪು ಒಪ್ಪಿಕೊಂಡ ಹಿನ್ನೆಲಯಲ್ಲಿ ಕೌರ್ ಯಾವುದೇ ವಿಚಾರಣೆ ಎದುರಿಸಬೇಕಾದ ಪ್ರಶ್ನೆಯಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ

ಮೊಬೈಲ್ ಆ್ಯಪ್

ಡೌನ್‍ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :