ಮುಂಬೈ: ಟೀಂ ಇಂಡಿಯಾದಲ್ಲಿ ಹೊಸ ಸಂಚಲನ ಮೂಡಿಸಿದ ಯುವ ಸ್ಪಿನ್ನರ್ ಕುಲದೀಪ್ ಯಾದವ್ ಹಿಂದೊಮ್ಮೆ ಆತ್ಮಹತ್ಯೆಗೆ ಯತ್ನಿಸಿದ್ದರಂತೆ! ಅದು ಬಾಲ್ಯದಲ್ಲಿ! ಅದನ್ನು ಸ್ವತಃ ಕುಲದೀಪ್ ಯಾದವ್ ಹೇಳಿಕೊಂಡಿದ್ದಾರೆ. ಆಗ ಯಾದವ್ ಗೆ 13 ವರ್ಷ. ಉತ್ತರ ಪ್ರದೇಶ ಅಂಡರ್ 15 ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗದ ಬೇಸರದಲ್ಲಿ ಕುಲದೀಪ್ ಆತ್ಮಹತ್ಯೆಗೆ ಯತ್ನಿಸಿದ್ದರಂತೆ.ಆಯ್ಕೆಗಾಗಿ ತೀವ್ರ ಅಭ್ಯಾಸ ನಡೆಸಿ ಆಯ್ಕೆಯಾಗದೇ ಇದ್ದಾಗ ತೀವ್ರ ಹತಾಶೆಗೊಳಗಾಗಿದ್ದರಂತೆ ಕುಲದೀಪ್. ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದರಂತೆ. ಆದರೆ