ಮುಂಬೈ: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಮುಗಿದ ಮೇಲೆ ನಡೆಯಲಿರುವ ಏಕದಿನ ಸರಣಿಗೆ ಟೀಂ ಇಂಡಿಯಾದ ಸ್ಪಿನ್ ಜೋಡಿ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಗೆ ವಿಶ್ರಾಂತಿ ನೀಡಲು ಆಯ್ಕೆಗಾರರು ಚಿಂತನೆ ನಡೆಸಿದ್ದಾರೆ. ಭಾನುವಾರ ಏಕದಿನ ಸರಣಿಗೆ ತಂಡದ ಆಯ್ಕೆ ನಡೆಯಲಿದ್ದು, ಜಡೇಜಾ ಮತ್ತು ಅಶ್ವಿನ್ ಸತತ ಕ್ರಿಕೆಟ್ ನಿಂದ ಬಳಲಿರುವುದರಿಂದ ವಿಶ್ರಾಂತಿ ನೀಡಲು ಆಯ್ಕೆಗಾರರು ಚಿಂತನೆ ನಡೆಸಿದ್ದಾರೆ.ಇವರಿಬ್ಬರು ಹಿರಿಯ ಸ್ಪಿನ್ನರ್ ಗಳ ಅನುಪಸ್ಥಿತಿಯಲ್ಲಿ ಯುವ ಆಟಗಾರರಿಗೆ