ಲಂಡನ್: ಇಂಗ್ಲೆಂಡ್ ವಿರುದ್ಧ ಹೀನಾಯ ಪ್ರದರ್ಶನ ನೀಡಿ ಮಾಜಿ ಕ್ರಿಕೆಟಿಗರಿಂದ, ಅಭಿಮಾನಿಗಳಿಂದ ಛೀ ಥೂ ಎಂದು ಉಗಿಸಿಕೊಂಡರೂ ಟೀಂ ಇಂಡಿಯಾ ಕ್ರಿಕೆಟಿಗರು ಬುದ್ಧಿ ಕಲಿತಿಲ್ಲ. ದ್ವಿತೀಯ ಟೆಸ್ಟ್ ಮುಗಿದು, ಮೂರನೇ ಟೆಸ್ಟ್ ಪಂದ್ಯಕ್ಕೆ ಎರಡು ದಿನವಷ್ಟೇ ಬಾಕಿಯಿದೆ. ಹಾಗಿದ್ದರೂ ಕ್ರಿಕೆಟಿಗರು ಇನ್ನೂ ನೆಟ್ಸ್ ನಲ್ಲಿ ಅಭ್ಯಾಸಕ್ಕಿಳಿದಿಲ್ಲ. ಇದರ ಬಗ್ಗೆ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಸೇರಿದಂತೆ ಹಲವರು ಟೀಕಿಸುತ್ತಿದ್ದಾರೆ.ಆದರೆ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಈ ಪರಿಸ್ಥಿತಿಯಲ್ಲಿ ಹೆಚ್ಚುವರಿ