ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವಿಗಾಗಿ ಬೆವರು ಸುರಿಸುತ್ತಿದೆ. ಆದರೆ ಸುಲಭವಾಗಿ ವಿಕೆಟ್ ಗಳಿಸಲು ಸಾಧ್ಯವಾಗದೇ ಪರದಾಡುತ್ತಿದೆ. ನಾಲ್ಕನೇ ದಿನದ ಊಟದ ವಿರಾಮದ ವೇಳೆಗೆ ಆಫ್ರಿಕಾ 5 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿದ್ದು, ಒಟ್ಟಾರೆ 201 ರನ್ ಗಳ ಮುನ್ನಡೆ ಸಾಧಿಸಿದೆ. ಟೀಂ ಇಂಡಿಯಾ ಪರ ಮೊಹಮ್ಮದ್ ಶಮಿ 3 ವಿಕೆಟ್ , ಜಸ್ಪ್ರೀತ್ ಬುಮ್ರಾ 2 ವಿಕೆಟ್