ನವದೆಹಲಿ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ, ಹಾಲಿ ಕಮೆಂಟೇಟರ್ ಸಂಜಯ್ ಮಂಜ್ರೇಕರ್ ನನಗೆ ಪಾಕಿಸ್ತಾನದ ಇಮ್ರಾನ್ ಖಾನ್ ನಾಯಕತ್ವದಲ್ಲಿ ಆಡುವ ಆಸೆಯಿತ್ತು ಎಂದಿದ್ದಾರೆ.ತಮ್ಮ ಇಂಪರ್ಫೆಕ್ಟ್ ಹೆಸರಿನ ಜೀವನಚರಿತ್ರೆ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಸಂಜಯ್ ಮಂಜ್ರೇಕರ್ ಮನದಾಳ ಹಂಚಿಕೊಂಡಿದ್ದಾರೆ. ಇಮ್ರಾನ್ ಖಾನ್ ಎಂದರೆ ತಮ್ಮ ಮೆಚ್ಚಿನ ಆಟಗಾರ ಎಂದು ಮಂಜ್ರೇಕರ್ ಹೇಳಿದ್ದಾರೆ.ಇನ್ನು ಭಾರತೀಯರ ಪೈಕಿ ಎಂಸ್ ಧೋನಿ ಮತ್ತು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಆಡಲು ಬಯಸುತ್ತಿದ್ದೆ. ಈ ವೇಳೆ ಸೌರವ್ ಗಂಗೂಲಿ