ನವದೆಹಲಿ: ಟೀಂ ಇಂಡಿಯಾದ ಹಿರಿಯ ವೇಗಿ ಆಶಿಷ್ ನೆಹ್ರಾ ತಮ್ಮ ವೃತ್ತಿ ಬದುಕಿಗೆ ನಿವೃತ್ತಿ ಹೇಳುವುದದು ಪಕ್ಕಾ ಆಗಿದೆ. ನ್ಯೂಜಿಲೆಂಡ್ ವಿರುದ್ಧ ನವಂಬರ್ 1 ರಂದು ನಡೆಯಲಿರುವ ಟಿ20 ಪಂದ್ಯ ನೆಹ್ರಾ ಪಾಲಿಗೆ ಫೈನಲ್ ಪಂದ್ಯವಾಗಲಿದೆ. ಇದರೊಂದಿಗೆ ನೆಹ್ರಾ ತಮ್ಮ 18 ವರ್ಷಗಳ ಕ್ರಿಕೆಟ್ ಬದುಕಿಗೆ ಗುಡ್ ಬೈ ಹೇಳಲಿದ್ದಾರೆ. ಭಾರತ ತಂಡದಲ್ಲಿ ಸಚಿನ್ ತೆಂಡುಲ್ಕರ್ ಬಿಟ್ಟರೆ ಇಷ್ಟು ಸುದೀರ್ಘ ಅವಧಿಯವರೆಗೆ ಕ್ರಿಕೆಟ್ ಆಡಿದವರು ಬೇರೆ ಯಾರೂ ಇರಲಿಕ್ಕಿಲ್ಲ.ಹಾಗಿದ್ದರೂ