ಮುಂಬೈ: ಚಾಂಪಿಯನ್ಸ್ ಟ್ರೋಫಿ ಆಡಲಿರುವ ಭಾರತ ತಂಡದಲ್ಲಿ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ರೋಹಿತ್ ಶರ್ಮಾ ಉಪನಾಯಕನಾಗಲಿದ್ದಾರೆ ಎಂದು ವರದಿಯಾಗಿದೆ.