ರಾಂಚಿ: ಆಸ್ಟ್ರೇಲಿಯಾ ವಿರುದ್ಧ ಧರ್ಮಶಾಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಭಾರೀ ಬದಲಾವಣೆಯಾಗುವ ನಿರೀಕ್ಷೆಯಿದೆ. ನಾಯಕ ವಿರಾಟ್ ಕೊಹ್ಲಿ ಈ ಬಗ್ಗೆ ಸುಳಿವು ನೀಡಿದ್ದಾರೆ.