ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಂತಿಮ ಏಕದಿನ ಪಂದ್ಯದಿಂದ ಕೆಎಲ್ ರಾಹುಲ್ ರನ್ನು ಹೊರಗಿಟ್ಟಿದ್ದಕ್ಕೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೇಲೆ ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕೊಹ್ಲಿಯದ್ದು ಇದೆಂಥಾ ಲೆಕ್ಕಾಚಾರ? ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬೇಕಿರುವ ಕೆಎಲ್ ರಾಹುಲ್ ಗೆ ಕೇವಲ ಒಂದೇ ಪಂದ್ಯದಲ್ಲಿ ಚಾನ್ಸ್ ಕೊಡುವುದೇಕೆ? ಅವರು ನಿರಂತರವಾಗಿ ಎರಡು, ಮೂರು ಪಂದ್ಯದಲ್ಲಿ ಅವಕಾಶ ಪಡೆಯುವುದೇ ಇಲ್ಲ ಯಾಕೆ ಎಂದು ಕೊಹ್ಲಿ ಮೇಲೆ ಟ್ವಿಟರಿಗರು ಗರಂ ಆಗಿದ್ದಾರೆ.ಕೇವಲ