ಹ್ಯಾಮಿಲ್ಟನ್: ನ್ಯೂಜಿಲೆಂಡ್ ವಿರುದ್ಧ ಟಿ20 ಕ್ರಿಕೆಟ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಮೊದಲ ಏಕದಿನ ಪಂದ್ಯಕ್ಕೆ ಮನೀಶ್ ಪಾಂಡೆಯನ್ನು ಆಡುವ ಬಳಗದಲ್ಲಿ ಸೇರಿಸಿಕೊಳ್ಳದ್ದಕ್ಕೆ ಟ್ವಿಟರಿಗರು ತೀವ್ರವಾಗಿ ಟೀಕೆ ಮಾಡಿದ್ದಾರೆ.