ಮುಂಬೈ: ಸ್ಪಿನ್ ದಿಗ್ಗಜ, ಟೀಂ ಇಂಡಿಯಾ ಮಾಜಿ ಕೋಚ್ ಅನಿಲ್ ಕುಂಬ್ಳೆ 47 ನೇ ಜನ್ಮ ದಿನಕ್ಕೆ ಟೀಂ ಇಂಡಿಯಾದ ಬಹುತೇಕ ಆಟಗಾರರು ವಿಶ್ ಮಾಡಿದರೂ, ನಾಯಕ ಕೊಹ್ಲಿ ಮಾತ್ರ ಶುಭಾಷಯ ಕೋರದೇ ಇರುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಅನಿಲ್ ಕುಂಬ್ಳೆ ಮತ್ತು ವಿರಾಟ್ ಕೊಹ್ಲಿ ನಡುವಿನ ವಿರಸದಿಂದಾಗಿ ಟೀಂ ಇಂಡಿಯಾ ಕೋಚ್ ಹುದ್ದೆಗೆ ಕುಂಬ್ಳೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಇವರಿಬ್ಬರ ಸಂಬಂಧ ಸಂಪೂರ್ಣ ಹಳಸಿತ್ತು.ಈ ಹಿನ್ನಲೆಯಲ್ಲಿ