ಮುಂಬೈ: ಐಪಿಎಲ್ ನಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ಪರ ಆಡುವ ಕ್ರಿಕೆಟಿಗ ವರುಣ್ ಚಕ್ರವರ್ತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.