ಮುಂಬೈ: ಆಕ್ಸಿಡೆಂಟ್ ಪ್ರಕರಣವೊಂದರಲ್ಲಿ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿಯನ್ನು ಪೊಲೀಸರು ಬಂಧಿಸಿದ್ದು, ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.