ಮುಂಬೈ: ಕೊರೋನಾ ಪರಿಹಾರಕ್ಕೆ ಕಾರ್ಯಕ್ಕೆ ಬಳಸಲು ನಿಧಿ ಸಂಗ್ರಹಣೆಯಲ್ಲಿ ತೊಡಗಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ಭಾರೀ ಮೊತ್ತದ ದೇಣಿಗೆ ಸಂಗ್ರಹಿಸಿದ್ದಾರೆ.