ನವದೆಹಲಿ: ಇತ್ತೀಚೆಗಷ್ಟೇ ಇಟೆಲಿಯಲ್ಲಿ ವಿವಾಹವಾದ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಹನಿಮೂನ್ ಮುಗಿಸಿಕೊಂಡು ಭಾರತಕ್ಕೆ ಮರಳಿದ್ದು, ನಿನ್ನೆ ಸಂಜೆ ಪ್ರಧಾನಿ ಮೋದಿ ಭೇಟಿ ಮಾಡಿದ್ದಾರೆ. ಪ್ರಧಾನಿ ಮೋದಿಯವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿದ ವಿರಾಟ್-ಅನುಷ್ಕಾ ಜೋಡಿ ಇಂದು ನವದೆಹಲಿಯಲ್ಲಿ ಮತ್ತು ಡಿಸೆಂಬರ್ 28 ರಂದು ಮುಂಬೈನಲ್ಲಿ ನಡೆಯಲಿರುವ ಆರತಕ್ಷತೆ ಕಾರ್ಯಕ್ರಮಗಳಿಗೆ ಆಹ್ವಾನ ಪತ್ರಿಕೆ ನೀಡಿದ್ದಾರೆ.ಈ ವಿಷಯವನ್ನು ಸ್ವತಃ ಪ್ರಧಾನಿ ಮೋದಿ ಕಚೇರಿಯ ಟ್ವಿಟರ್ ಖಾತೆ ಹೇಳಿದ್ದು, ಫೋಟೋವನ್ನೂ