ಅಹಮ್ಮದಾಬಾದ್: ಟೀಂ ಇಂಡಿಯಾ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಮಗನ ಬರ್ತ್ ಡೇ ಪಾರ್ಟಿಯಲ್ಲಿ ನಾಯಕ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ ಪಾಲ್ಗೊಂಡಿದ್ದಾರೆ.