ಮುಂಬೈ: ಅನಿಲ್ ಕುಂಬ್ಳೆ ಜತೆ ಏನೇ ಭಿನ್ನಾಭಿಪ್ರಾಯಗಳಿದ್ದರೂ, ಸ್ವಲ್ಪ ಅಡ್ಜಸ್ಟ್ ಮಾಡಿಕೊಳ್ಳಿ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಕ್ರಿಕೆಟ್ ಸಲಹಾ ಸಮಿತಿ ಮನವಿ ಮಾಡಿದೆ.